Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ. ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ …

street dogs

ಕುಶಾಲನಗರ: ನವಜಾತ ಶಿಶು ಬೀದಿ ನಾಯಿಗಳ ಪಾಲಾದ ಘಟನೆ ಇಲ್ಲಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆ ಹಾಡಿ ಸಮುದಾಯಭವನ ಬಳಿಯ ತೋಟವೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವು ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ …

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ …

Chunchanakatte Falls

ಸೋಮವಾರಪೇಟೆ: ಎತ್ತ ನೋಡಿದರೂ ಹಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸದ್ಯದ ಚಿತ್ರಣ. ಹೌದು. ದಕ್ಷಿಣದ …

rain (

ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ಹಾನಿಯಾಗಿವೆ. ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಕಳೆದ ರಾತ್ರಿ …

student suicide

ವಿರಾಜಪೇಟೆ :ಪೊನ್ನಂಪೇಟೆಯ ಹಳ್ಳಿ ಗಟ್ಟುವಿನ ಸೆಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ.ಎ.ಐ ಅಂಡ್ ಡಿ.ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಶುಕ್ರವಾರ ರಾತ್ರಿ ಎಂಟು ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ …

ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿಯ ಮಹಿಳಾ ಸಮಾಜದ …

Man commits suicide

ಮಡಿಕೇರಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಕ್ರಕ್ಕೆ ತಲೆಕೊಟ್ಟು ವ್ಯಕ್ತೊಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕುಶಾಲನಗರದ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖ‌ರ್ (45) ಎಂದು ಗುರುತಿಸಲಾಗಿದೆ. ಈತ ಸೋಮವಾರಪೇಟೆ ಬಾರ್ …

ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂ.3ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ …

Stay Connected​
error: Content is protected !!