Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು
crime

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಸಮೀಪದ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಅಂದಗೋವೆ ಗ್ರಾಮದ ಖಾಸಗಿ ಎಸ್ಟೇಟ್ ‌ನ ಲೈನ್ …

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ "ಚೆನ್ನಡ ಹಾಕಿ ಪಂದ್ಯಾವಳಿ"ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ …

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳಪೆ ಕಾಮಗಾರಿ …

ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ …

what is the cause of sudden heart attack death

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್‌ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …

ಪಿರಿಯಾಪಟ್ಟಣ: ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂದು ಪಿರಿಯಾಪಟ್ಟಣದ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟವನ್ನೇರಿ ದೇವರ ದರ್ಶನ ಪಡೆದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಐತಿಹಾಸಿಕ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ವಾರ್ಷಿಕ ದೀವಟಿಗೆ ಉತ್ಸವ ನಡೆಯುತ್ತಿದೆ. …

ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ನಂಜಾಪುರದ ಮಂಜುನಾಥ ಶೆಟ್ಟಿ ಎಂಬವರ ಪುತ್ರ ಭೂ ಸೇನೆಯ ಬೆಂಗಳೂರಿನ ಆರ್.ಟಿ.ನಗರದ ಪ್ಯಾರಾಚೂಟ್ ರೆಜಮೆಂಟ್‌ನ …

ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು …

Stay Connected​
error: Content is protected !!