ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ …
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ …
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್(೨೫), ಮೈಸೂರು ಬಿಡಿ ಕಾಲೋನಿಯ ಅಜೀತ್ ಸೇಟ್ ನಗರ …
ಮಡಿಕೇರಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ. ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ RSS …
ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್ ಟ್ರಬಲ್‌ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. …
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ …
ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು, ನಾಪತ್ತೆ ಆಗಿದ್ದು, ಮತ್ತೆ ಮರಳಿದ್ದು, ಈ ಕುರಿತು ಜನರ ಊಹಾಪೋಹಾಗಳನ್ನು ಕೇಳಿರಬಹುದು. ಹೀಗೆ ಆಗಬೇಕು ಅಂತ ಮೊದಲೇ ಪ್ಲಾನ್ ಮಾಡಿದ …
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ …
ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದಲ್ಲಿ ಅದ್ಧೂರಿಯಾಗಿ ಡಿನ್ನರ್ ಪಾರ್ಟಿ ಆಯೋಜಿಸಲಾಗಿತ್ತು. ಈ ಸಂತಸದ ಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ …
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು …