ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ …
ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ …
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ …
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್ …
ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ …
ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೊಡಗಿನ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತಿಂಗಳಾಂತ್ಯದ ವೇಳೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಮುಂಗಾರು …
ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಓಡಾಟದ ದೃಶ್ಯ ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ …
ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹಸುವನ್ನು ಎಳೆದೊಯ್ದು ಸ್ವಲ್ಪ ಭಾಗ ತಿಂದು ಹಾಕಿ ಹೋಗಿದೆ. ಇಂದು ಸಹ ಬೆಳಿಗ್ಗೆ …
ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ. ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಕಲ್ಲುಕೋರೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಈ ಅನಾಹುತಕ್ಕೆ ಕಾರಣವಾದ ಕಾರಿಗೂ …
ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ ಮಧು ( ಅಶೋಕ .35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ …
ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ …