ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …










