ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿಯ ಮಹಿಳಾ ಸಮಾಜದ …
ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿಯ ಮಹಿಳಾ ಸಮಾಜದ …
ಮಡಿಕೇರಿ : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತೊಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಕುಶಾಲನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45) ಎಂದು ಗುರುತಿಸಲಾಗಿದೆ. ಈತ ಸೋಮವಾರಪೇಟೆ ಬಾರ್ …
ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂ.3ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ …
ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ …
ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ಘಟನ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ …
ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ …
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ …