Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ …

ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಪ್ರಮೋದ್ ಎಂಬವರ ಚಂದ್ರಿಕಾ ಜುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಮನೆ …

ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ ದೊಡ್ಡ ಕೊಡ್ಲಿ ನಿವಾಸಿ ಮೊಹಮ್ಮದ್ ಅಜ್ಗರ್ ಬಂದಿತ ಆರೋಪಿಗಳಾಗಿದ್ದು ಇವರ ಬಳಿಯಿಂದ 240 …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, …

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ …

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು …

ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್‌ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್‌ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನವೀನ್ ರಾಕಿ ಅವರು ಕಳೆದ 16 ವರ್ಷದಿಂದ ಇಲ್ಲಿಯವರೆಗು …

ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ …

Stay Connected​
error: Content is protected !!