ಮಡಿಕೇರಿ : ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ …










