ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ …










