Mysore
30
few clouds

Social Media

ಸೋಮವಾರ, 11 ಮೇ 2026
Light
Dark

ಕೊಡಗು

Homeಕೊಡಗು

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ, ಮಂತರ್‌ ಗೌಡ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ತನ್ವೀರ್‌ ಮೈನಾ ಕಾರಣರಾಗಿದ್ದು, ಈ ಮೂವರನ್ನು ಆದಷ್ಟು ಬೇಗ ಬಂಧಿಸಿ ಎಂದು ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಡಿಕೇರಿ ಬಿಜೆಪಿ ಕಾರ್ಯಕರ್ತ …

ನವೀನ್ ಡಿ ಸೋಜ ಮಡಿಕೇರಿ. ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, …

ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ …

ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ ನವೀನ್‌ ಡಿಸೌಜ ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಆಗ್ರಹದ ನಡುವೆ ಜಿಲ್ಲೆಯಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕೆನ್ನುವ ಒತ್ತಾಯ ಕೇಳಿಬಂದಿದೆ. ಕೊಡಗು …

ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ …

ವಿರಾಜಪೇಟೆ: ಫೇಸ್‌ಬುಕ್ ಲೈವ್‌ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಜಿ ಸಿಬ್ಬಂದಿ ಪ್ರವೀಣ್‌ ಅರವಿಂದ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …

ವಿರಾಜಪೇಟೆ: ಇಲ್ಲಿನ ರೆಸಾರ್ಟ್‌ ಮಾಜಿ ನೌಕರರೊಬ್ಬರು ಸೂಸೈಡ್‌ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಪ್ರವೀಣ ಅರವಿಂದ್‌ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್‌ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ. …

ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್‌ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ. ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದ ಸುತ್ತಮುತ್ತಲಿನಲ್ಲಿ …

ಕೊಡಗು: ದ್ವಿಚಕ್ರ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಯುವಕರ ಪೋಷಕರಿಗೆ ಗೋಣಿಕೊಪ್ಪ ಪೋಲಿಸರು ದಂಡ ವಿಧಿಸಿದ್ದಾರೆ. ಠಾಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಪಟ್ಟಣದಲ್ಲಿ ವಾಹನ ಮತ್ತು ಚಾಲಕರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದ್ದು ಅಪ್ರಾಪ್ತ ಯುವಕರನ್ನ ಎಚ್ಚರಿಸಿ, ಪೋಷಕರಿಗೆ …

ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ …

Stay Connected​
error: Content is protected !!