ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …










