Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ …

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು …

ಮಡಿಕೇರಿ: ಕೇಂದ್ರ ಸರ್ಕಾರ ಕರಿಮೆಣಸು ಬೆಳೆಗಾರನಿಗೆ ವಿಧಿಸಿದ್ದ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಸಂಪೂರ್ಣ ತೆಗೆದುಹಾಕಲು ಸಹಕಾರ ನೀಡಿದ ಸಂಸದ ಯದುವೀರ್‌ ಅವರಿಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೊಬ್ಬರಿಗೆ 1 ಕೋಟಿ GST ಕಟ್ಟುವಂತೆ ಕೇಂದ್ರ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಐಸುಡ್ಲೂರು ಗ್ರಾಮದ ಮೇಲತಂಡ ಸಜನ್ ಪೂವಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್‌ ಗಾತ್ರದ ಕಾಳಿಂಗ ಸರ್ಪವನ್ನು ಪೊನ್ನಂಪೇಟೆಯ ಉರಗ ರಕ್ಷಕ ನವೀನ್ ರಾಕಿ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನವೀನ್ ರಾಕಿ ಅವರು ಕಳೆದ 16 ವರ್ಷದಿಂದ ಇಲ್ಲಿಯವರೆಗು …

ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ …

ಕೊಡಗು: ಇಲ್ಲಿನ ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್‌ ಕಿಡಿಕಾರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ಥಾಪನೆ ಮಾಡಿರುವ 9 ವಿಶ್ವವಿದ್ಯಾನಿಲಯಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚುವ ತೀರ್ಮಾನ …

ವಿರಾಜಪೇಟೆ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್‌ …

ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್‌ ಕುಮಾರ್‌ ಅವರು …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್‌ ಅಲಿಯಾಸ್‌ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ …

Stay Connected​
error: Content is protected !!