Mysore
24
overcast clouds

Social Media

ಭಾನುವಾರ, 17 ಮೇ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕಕ್ಕಬ್ಬೆ ಗ್ರಾಮದ ನಾಲಡಿ ಕೆ.ಸಿ. ಅಶೋಕ(35), ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದ …

ಕೊಡಗು: ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆಯನ್ನು ಅನೂಪ್ ಕುಮಾರ್ ಸುಂಟಿಕೊಪ್ಪ ಹಿಂಪಡೆದಿದ್ದಾರೆ. ಫೆಬ್ರವರಿ.7ರಂದು ಅನೂಪ್ ಕುಮಾರ್ ತಮ್ಮ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಮತ್ತು ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮಡಿಕೇರಿ ವಿಧಾನಸಭಾ ಕ್ಷೇತ್ರದ …

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ. ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಕೈಕಾಡು ನಿವಾಸಿ ನರೇಂದ್ರ( 33) ಮೃತ ವ್ಯಕ್ತಿ. ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ …

ಗೋಣಿಕೊಪ್ಪ: ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚೆನ್ನಂಗೊಲ್ಲಿ ಗ್ರಾಮದ ನಿವಾಸಿ ಜರ್ನಾಧನ ಅವರ ಪತ್ನಿ ಜಾನಕಿ (52) ಆನೆ ದಾಳಿಗೆ ಮೃತಪಟ್ಟ ದುರ್ದೈವಿ. ಚೆನ್ನಂಗೊಲ್ಲಿಯ ಮನೆಯಪಂಡ …

ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ ದಂಪತಿ ಪುತ್ರಿ ಕಾವೇರಮ್ಮ (24) ನೇಣಿಗೆ ಶರಣಾಗಿರುವ ಮಹಿಳೆ. ಕುಟ್ಟೋಳಿ ನಿವಾಸಿ ದಿನೇಶ್‌ …

ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್‌ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ ಎಂ.ಅಮಿತ್ ಫೆ.11ರಂದು ಬೆಳಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ …

ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್‌ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ ವೇಗದ ಚಾಲನೆಗೆ ಈ ಅಪಘಾತ ಸಂಭವಿಸಿದ್ದು, ದುರಂತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …

ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಹಸೀನಾ ಎಂಬುವವರು ಮೈಕ್ರೋ ಫೈನಾನ್ಸ್‌ ಹಾಗೂ ಮೂರ್ನಾಲ್ಕು ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದು, ಒಂದು ತಿಂಗಳಗಳಿಗೆ 40 …

ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ …

Stay Connected​
error: Content is protected !!