ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ ವೇಗದ ಚಾಲನೆಗೆ ಈ ಅಪಘಾತ ಸಂಭವಿಸಿದ್ದು, ದುರಂತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …
ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ ವೇಗದ ಚಾಲನೆಗೆ ಈ ಅಪಘಾತ ಸಂಭವಿಸಿದ್ದು, ದುರಂತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …
ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಹಸೀನಾ ಎಂಬುವವರು ಮೈಕ್ರೋ ಫೈನಾನ್ಸ್ ಹಾಗೂ ಮೂರ್ನಾಲ್ಕು ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದು, ಒಂದು ತಿಂಗಳಗಳಿಗೆ 40 …
ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ …
ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಬೃಹತ್ ಸಭೆ ಜರುಗಲಿದೆ. ಈಗಾಗಲೇ ಕೊಡವ ಜನಾಂಗ ಹಾಗೂ ಭಾಷಿಕ …
ಕೊಡಗು: ವ್ಯಕ್ತಿಯೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ ವಿರಾಜಪೇಟೆ ಹೊರವಲಯದ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂಬಂಡ ಜನತ್ ಕುಮಾರ್ ಎಂಬುವವರು ಮನೆಯ ಕೊಟ್ಟಿಗೆ ಬಳಿ ತೆರಳಿದ್ದ ಸಂದರ್ಭದಲ್ಲಿ ಅವರ ಮೇಲೆ ಎರಗಿದ ಒಂಟಿ ಸಲಗ …
ಸುಂಟಿಕೊಪ್ಪ: ಅಂಗಡಿಯ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಅಪ್ಪಾರಂಡ ಬಡಾವಣೆಯಲ್ಲಿ ವಾಸವಾಗಿದ್ದ ಕಾರ್ಮಿಕ ವಿನೋದ್ ಎಂಬಾತ ಕಳೆದ ತಡರಾತ್ರಿ ಬಸ್ ನಿಲ್ದಾಣ ಸಮೀಪವಿರುವ ಅಂಗಡಿ ಮುಂಭಾಗದಲ್ಲಿ ಮಲಗಿದ್ದು, ಇಂದು ಬೆಳಿಗ್ಗೆ ಅಂಗಡಿಯವರು ಬಾಗಿಲು ತೆರೆದು ನೋಡಿದಾಗ ವಿನೋದ್ …
ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಮಾದಾಪುರ ಅರಣ್ಯ ವಲಯದ ಕಾಜೂರಿ ನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ …
ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ …
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …
ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ …