ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …
ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …
ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …
ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …
ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು. ಶನಿವಾರ ಬಸವನತ್ತೂರು ಗ್ರಾಮದ …
ಕೊಡಗು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು …
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ …
ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ, ಇಮ್ತಿಯಾಜ್ ಆಲಿ, ರೋಹಿಥಾನ್ ಹಾಗೂ …
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಮೃತ ಯೋಧ ದಿವಿನ್ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ …