Mysore
30
broken clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ. ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸತತ ನಾಲ್ಕನೇ ದಿನವು ಕಾರ್ಯಾಚರಣೆ ಮುಂದುವರಿದಿದ್ದು, …

ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅ.17ರಂದು ಅಪ್ರಾಪ್ತೆ ಬಾಲಕಿ ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾಗಿ 4 ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ. ತಾಯಿಯೇ …

ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ. ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು …

ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್‌ ನೆಮ್ಮೆಲೆ, ಆನ್‌ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …

ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು ಗ್ರಾಮದ  ಕೆ‌‌ ಎಂ ಮೊಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ  35 ಕೆಜಿ …

ಮಡಿಕೇರಿ: ಇಲ್ಲಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಂ ಮೊಹಮ್ಮದ್ ಗ್ರಾಮದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿ. ಈತನಿಂದ 35 ಕೆಜಿ 650 ಗ್ರಾಂ ಹಸಿ ಗಾಂಜಾ, 42 ಗಾಂಜಾ ಗಿಡಗಳು, 13 ಕಾಂಡಗಳು ಮತ್ತು 275 …

ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್‌ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ …

ಮಡಿಕೇರಿ: ನಾಳೆ ಅಂದರೆ ಅ.20 ರಿಂದ 25ನೇ ತಾರೀಖಿನವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ 36 ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬಾಡ್ಮಿಂಟನ್ ಪಂದ್ಯಾಟಕ್ಕೆ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಆಯ್ಕೆಯಾಗಿದ್ದಾರೆ. ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ …

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ (70) ಎಂಬುವವರೇ ಕೊಲೆಯಾದ ವ್ಯಕ್ತಿ. ನಿನ್ನೆ(ಗುರುವಾರ) ರಾತ್ರಿ 11:45 ಸಮಯದಲ್ಲಿ ಇಬ್ಬರ ನಡುವೆ ಜಗಳ ನಡೆದು ಸಿ. ದೀಪು(45) ದೊಣ್ಣೆಯಿಂದ …

Stay Connected​
error: Content is protected !!