Mysore
22
mist

Social Media

ಭಾನುವಾರ, 11 ಜನವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇದರಿಂದ ಕೊಡಗಿನಲ್ಲಿಯೂ ಭೂ ಪರಿವರ್ತನೆಗೆ ತಾತ್ಕಾಲಿಕ ಬ್ರೇಕ್‌ ಬೀಳುವ …

ಮಡಿಕೇರಿ: ಕೊಡಗಿಯ ಪೊನ್ನಂಪೇಟೆ ಅರಣ್ಯ ಇಲಾಖೆ ವ್ಯಾಪ್ತಿಯ ಕಳತ್ಮಾಡು ಗ್ರಾಮದ ಅಡಿಕೆ ತೋಟದಲ್ಲಿ ಕಾಡಾನೆಯೊಂದು ಶವವಾಗಿ ಪತ್ತೆಯಾಗಿದೆ. ಗ್ರಾಮದ ಜಾಸ್ಮಿನ್ ಎಂಬುವವರ ಅಡಿಕೆ ಗದ್ದೆಯಲ್ಲಿ ಆನೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು …

ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ …

ಕೊಡಗು: ನೆರೆಯ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಡಗಿನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಕೊಡಗಿನಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯ ಜೊತೆ ಜೊತೆಗೆ ಪಕ್ಕದಲ್ಲೇ ಇರುವ ಕೇರಳದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದರಿಂದ ಕೊಡಗಿನ ಪ್ರವಾಸಿ ತಾಣಗಳಿಗೆ …

ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ. ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ …

ಮಡಿಕೇರಿ: ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್ ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು …

ಸಚಿವ ಸಂಪುಟ ಪುನರ್ರಚನೆ ಊಹಾಪೋಹ ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ …

ಮಡಿಕೇರಿ: ರೈತರು ಭತ್ತ ಕೃಷಿ ಪದ್ಧತಿಯನ್ನು ಮತ್ತಷ್ಟು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಭತ್ತ ಕೃಷಿ ಪದ್ಧತಿಯಿಂದ ಹಿಂಜರಿಕೆ ಬೇಡ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಲಹೆ ಮಾಡಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ …

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್‍ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗಳು …

ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಇಂದು ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಮೂಲಕ ಮನೆಮನೆಗೆ ತ್ರಿವರ್ಣ ಧ್ವಜ …

Stay Connected​
error: Content is protected !!