ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ …
ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ …
ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ …
ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 …
ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ …
ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, …
ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ …
ಮಡಿಕೇರಿ: ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ …
ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) …
ಮಡಿಕೇರಿ: ಜಿಲ್ಲೆಯ ನಾಪೋಕ್ಲು ರೆಸಾರ್ಟ್ ನಲ್ಲಿ ಪ್ರವಾಸಿಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇ-ಮೇಲ್ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು ಮೂಲದ ವಿನಯ್ ಜೈನ್ ಎಂಬುವವರೆ ಹಲ್ಲೆಗೆ ಒಳಗಾಗಿ, ದೂರು ನೀಡಿರುವುದು. ನಾಪೋಕ್ಲುವಿನ ಸ್ಕೈ …
ಮಡಿಕೇರಿ: ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ …