Mysore
24
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ(ಆ.8) ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸು ನೀಗಿದ್ದಾನೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಮತ್ತು …

ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ ಮುಂಭಾಗ ಈ ಘಟನೆ ನಡೆದಿದ್ದು, ಆನೆ ದಾಳಿಗೆ ಓಮ್ನಿ ಮುಂಭಾಗ ನಜ್ಜು ಗುಜ್ಜಾಗಿದೆ. …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ …

ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ …

ಮಡಿಕೇರಿ: ತಾಲೂಕಿನ ಸಂಪಾಜೆ ಸಮೀಪದ ಕೊಯನಾಡುನಲ್ಲಿ ಬೈಕ್ ಅಪಘಾತ ದಿಂದ ಬೈಕ್ ಸವಾರ‌ ಮತ್ತು ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಮೈಸೂರಿನ ಗಾಂಧಿನಗರ ನಿವಾಸಿಗಳಾಗಿದ್ದಾರೆ. ಈ ದುರ್ಘಟನೆಯು ಭಾನುವಾರ ತಡರಾತ್ರಿ ನಡೆದಿದ್ದು, ಇಂದು(ಆ.5) ಬೆಳಗ್ಗೆ ಸ್ಥಳೀಯರ ಗಮನಕ್ಕೆ ಬಂದಿದೆ. ಮೃತರು …

ಕೊಡಗು: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸೆಸ್ಕ್‌ಗೆ 4.25 ಕೋಟಿ ರೂಪಾಯಿ ನಷ್ಟವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಗಾಳಿ-ಮಳೆ ಆರ್ಭಟಕ್ಕೆ ಮುರಿದು ಬಿದ್ದಿದ್ದ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಕೊಡಗಿನಲ್ಲಿ ಮಳೆ …

ಮಡಿಕೇರಿ: ಈಗಿನ ಪ್ರಸ್ತುತ ಸನ್ನಿವೇಶದಲ್ಲಿ ನಾವು ನಮ್ಮ ಮುಂದಿನ ಪೀಳಿಗೆಗೆ ಆಸ್ತಿ, ಅಂತಸ್ತು ಸಂಪಾದಿಸುವದಕ್ಕಿಂತ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ಭಾನುವಾರ ತಿತಿಮತಿ …

ಮಡಿಕೇರಿ: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ಕಾಡಾನೆಯೊಂದು ವ್ಯಕ್ತಿಯೊರ್ವ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ತೋಟದಲ್ಲಿಯೂ ಮಹಿಳೆ ಮೇಲೆ ಕಾಡನೆ ದಾಳಿ ನಡೆಸಿದೆ. ತೋಟದಲ್ಲಿ …

ಕೊಡ್ಲಿಪೇಟೆ/ಮಡಿಕೇರಿ: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆ-ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಪುರ ಸೇತುವೆ ಬಳಿ ಇಂದು(ಆ.3) ಬೆಳ್ಳಗೆ 8 ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ. ಸಕಲೇಶಪುರದ ಕಾಗನೂರು ಗ್ರಾಮದ ಅಪ್ಪನಿ ಗೌಡ ಎಂಬುವವರ ಕಾರು ಚಿಕ್ಕಮಗಳೂರಿನ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …

Stay Connected​
error: Content is protected !!