Mysore
23
broken clouds

Social Media

ಶನಿವಾರ, 27 ಜೂನ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಕೊಡವ ಲ್ಯಾಂಡ್‌ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ …

ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್‌ ಬಳಿ ಮಂಗಳವಾರ ನಡೆದಿದೆ. ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು …

ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್‍ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ …

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 …

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ …

ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ …

ಪುನೀತ್ ಮಡಿಕೇರಿ ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಯಶಸ್ವಿ ಸಂಘಟಕರಾಗಿರುವ ಉದ್ಯಮಿ ಎಂ. ಕೆ. ದಿನೇಶ್ ಅವರು ಶ್ರೀ ಗಣಪತಿ ದೇವಸ್ಥಾನ …

ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು …

ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕೊಡವ ಸಮಾಜವು ವಿಶಿಷ್ಟ ಆಫರ್‌ವೊಂದನ್ನು ನೀಡಿದ್ದು, ಮನೆ …

ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ ಮಂಡೆಪಂಡ ಗಣಪತಿ 1.5 ಎಕರೆ ಗದ್ದೆಗೆ ಕಾಡಾನೆಗಳು ಲಗ್ಗೆಯಿಟ್ಟು ಬೆಳೆ ನಾಶಪಡಿಸಿವೆ. ಕಾಡನೆಗಳ …

Stay Connected​
error: Content is protected !!