Mysore
24
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …

ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ ಜೂ. ೧೧ರಿಂದ ಆರಂಭಗೊಂಡ ಕೆಎಸ್‌ಆರ್‌ಟಿಸಿ ಶಕ್ತಿ ಯೋಜನೆಯಡಿ ಪ್ರಯಾಣಿ ಸುತ್ತಿರುವ …

ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ‌ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. …

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ಜನಿಸಿದ ಗಂಡು ಮಗುವಿಗೆ ಕೊಡಗಿನ ದಂಪತಿ ನರೇಂದ್ರ ಎಂದು ಹೆಸರಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂದರ ನಗರದ ನಿವಾಸಿಗಳಾದ ಜಯಲಕ್ಷ್ಮೀ ಹಾಗೂ ಮಹೇಂದ್ರ ಎಂಬುವವರಿಗೆ ಇಂದು …

ಕೊಡಗು: ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗು ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾಲು ಸಾಲು ರಜೆ ಸಿಕ್ಕಿರುವ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ತಲಕಾವೇರಿ, ರಾಜಾಶೀಟ್‌, ಭಗಂಡೇಶ್ವರ ದೇವಸ್ಥಾನ, ಮಾಂದಲ್‌ …

ಮಡಿಕೇರಿ: ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ ಮಾಡುವುದಾಗಿ ಸಚಿವ ಬೋಸರಾಜು ಹೇಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದಸರಾ ಆಚರಣೆಗೆ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ …

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ …

ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಿ: ಸಚಿವ ಎನ್‌ ಎಸ್‌ ಭೋಸರಾಜು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸ ಸೂಚನೆ ಸರ್ಕಾರದ ವತಿಯಿಂದ ಅಗತ್ಯ ಅನುದಾನ ಹಾಗೂ ಸಹಾಯದ ಭರವಸೆ ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ …

ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. …

ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ ಬೋಯಿಕೇರಿ ಗ್ರಾಮದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸ್ಥಳೀಯ ಜುಮಾ ಮಸೀದಿಯ ಮುಂಭಾಗಲ್ಲಿ …

Stay Connected​
error: Content is protected !!