ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು …
ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು …
ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕೊಡವ ಸಮಾಜವು ವಿಶಿಷ್ಟ ಆಫರ್ವೊಂದನ್ನು ನೀಡಿದ್ದು, ಮನೆ …
ವಿರಾಜಪೇಟೆ: ತಾಲೂಕಿನ ಪೊದಕೋಟೆ ಗ್ರಾಮದ ಮಂಡೆಪಂಡ ಗಣಪತಿ ಎಂಬುವರ ಭತ್ತದ ಗದ್ದೆಗ ನುಗ್ಗಿರುವ ಕಾಡಾನೆಗಳ ಹಿಂಡೊಂದು, ಕಟಾವಿಗೆ ಬಂದಿದ್ದ ಭತ್ತದ ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ರೈತ ಮಂಡೆಪಂಡ ಗಣಪತಿ 1.5 ಎಕರೆ ಗದ್ದೆಗೆ ಕಾಡಾನೆಗಳು ಲಗ್ಗೆಯಿಟ್ಟು ಬೆಳೆ ನಾಶಪಡಿಸಿವೆ. ಕಾಡನೆಗಳ …
ಕೊಡಗು: ಮೊಬೈಲ್ ಶಾಪ್ ನಡೆಸುತ್ತಿದ್ದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ದೇವಸ್ಥಾನದ ಮುಂಭಾಗ ಮೊಬೈಲ್ ಶಾಪ್ ನಡೆಸುತ್ತಿದ್ದ ವಿನೋದ್ ಎಂಬುವವರೇ ನೇಣಿಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ವಿನೋದ್ ಮೃತದೇಹ ಮಳಿಗೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, …
ಕೊಡಗು: ಈ ವರ್ಷ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗೆ 2979.73 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 1683.51 ಮಿ.ಮೀ ಮಳೆಯಾಗಿತ್ತು. ಆದರೆ ಈ ಬಾರಿ ಧಾರಾಕಾರ ಮಳೆ ಸುರಿದಿದ್ದು, ಕಳೆದ ಬಾರಿಗಿಂತ …
ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ.... ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ …
ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಂ. ಮಂಜುನಾಥ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಮಯ ಸಾಧಿಸಿ, ಪಕ್ಕದ ಮನೆಯಲ್ಲಿ ವಾಸವಿದ್ದ ಅವರ …
ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ …
ಮಡಿಕೇರಿ: ಪೊಲೀಸ್ ಪೇದೆ ಓರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್(30) ಮತ್ತು ಕೊಲೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಆತನ ಪ್ರಿಯತಮೆ ಆಯಿಷಾ (29) …
ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ …