ಮಡಿಕೇರಿ: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚಿಗೆ ಸುರಿದ ಮಹಾಮಳೆಗೆ ಜಿಲ್ಲೆಯ ಜನರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ಜನರು ಚೇತರಿಸಿಕೊಳ್ಳುವ ಮುನ್ನವೇ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ 72ವರ್ಷದ ಕಾತಯಿ …










