Mysore
20
overcast clouds

Social Media

ಮಂಗಳವಾರ, 10 ನವೆಂಬರ್ 2026
Light
Dark

ಕೊಡಗು

Homeಕೊಡಗು

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ ಮಧುಸೂಧನ್ ಅವರ ಪುತ್ರ ಅಭಿಜಿತ್ (21) ಎಂದು ಗುರುತಿಸಲಾಗಿದೆ. ಅಭಿಜಿತ್ ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ …

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ ಅಕ್ರಮವಾಗಿ ಕಾಡಿನಲ್ಲಿ ಚರ್ಚ್‌ ನಿರ್ಮಿಸಿದ್ದು, ಇದರ ಉದ್ಘಾಟನೆ ಕಾರ್ಯಕ್ರಮ …

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ ದಾಖಲಾಗಿದೆ. ಆದರೆ ಮಡಿಕೇರಿ ಮತ್ತು ಗದಗ ಅತ್ಯಂತ ಸ್ವಚ್ಛ ನಗರಗಳಾಗಿ ಹೊರಹೊಮ್ಮಿದ್ದು, ಜಯನಗರದಲ್ಲಿ ಮಾಲಿನ್ಯ ಹೆಚ್ಚಾಗಿದೆ. ರಸ್ತೆ ಕಾಮಗಾರಿಗಳ ಕಾರಣದಿಂದಾಗಿ …

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಲಮುರಿ ಗ್ರಾಮದ ವಾಟೆಕಾಡು ಪೈಸಾರಿ ನಿವಾಸಿ ಕೂಲಿ ಕಾರ್ಮಿಕರಾದ ರಂಜು ಮತ್ತು ಪುಷ್ಪ ದಂಪತಿಯ ಪುತ್ರ ಪುನೀತ್ (21) ಮೃತಪಟ್ಟ …

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬುಧವಾರ ಲೋಕಾರ್ಪಣೆ ಮಾಡಿದರು. ಉದ್ಘಾಟನೆ ನೆರವೇರಿಸಿದ ಬಳಿಕ ಸಭಾ …

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು …

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿಯಾದ ನಾಮೇರ ಜಯರವರಿಗೆ ಸೇರಿದ ಹಸುವನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಒಂದೆಡೆ ಆನೆ ಮತ್ತೊಂದೆಡೆ ಹುಲಿ ದಾಳಿ …

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆ ನಿವಾಸಿ, ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಯು. ರೋಹಿಣಿ(51) ಮೃತ ಶಿಕ್ಷಕಿ. ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ …

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ತೋಳುನಾಡು ವ್ಯಾಪ್ತಿಯ ಒಳಪಡುವ ಗ್ರಾಮಗಳ ಸುಭಿಕ್ಷೆಗೆ ಪ್ರಾರ್ಥಿಸುವ ಮೂಲಕ ಬರ ಪರಿಸ್ಥಿತಿಯನ್ನು ದೂರವಾಗಿಸಿ ಉತ್ತಮ ಮಳೆ ಬೆಳೆಯ ಮೂಲಕ ನಾಡಿನ …

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ ಪರವಾನಗಿಯನ್ನು ರದ್ದು ಮಾಡಲಾಗಿದೆ. ವಿದೇಶಿ ಮಹಿಳೆ ಮೇಲೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ …

Stay Connected​
error: Content is protected !!