Mysore
24
few clouds

Social Media

ಶನಿವಾರ, 21 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ಆಗಸ್ಟ್‌ 16 ರಂದು ದೇವಾಲಯದ ಹುಂಡಿ ಹಾಗೂ ದೇವರ ವಿಗ್ರಹದ ಆಭರಣಗಳನನು ಕಳ್ಳತನ ಮಾಡಿದ್ದ ಅಸ್ಸಾಂ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಾಲಯ ಕಳ್ಳತನದ ಉದ್ದೇಶದಿಂದಲೇ ಮಡಿಕೇರಿಗೆ …

ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3 ಸೆಕೆಂಡ್‌ ಒಳಗಾಗಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಭಾರೀ ಶಬ್ಧ ಕೇಳಿದ ಜನರು ಗುಡುಗಿನ …

ಮಡಿಕೇರಿ: ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೊಮ್ಮಂಡ ನಾಚಪ್ಪ (74) ಎಂಬುವವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಸೊಂಟದ ಭಾಗಕ್ಕೆ ಹೆಚ್ಚು ಪೆಟ್ಟಾಗಿದ್ದು, …

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. …

ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ …

ಮಡಿಕೇರಿ: ಅಕ್ಟೋಬರ್‌.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.‌4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ …

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚೋನಕೆರೆ, …

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇದರಿಂದ ಕೊಡಗಿನಲ್ಲಿಯೂ ಭೂ ಪರಿವರ್ತನೆಗೆ ತಾತ್ಕಾಲಿಕ ಬ್ರೇಕ್‌ ಬೀಳುವ …

ಮಡಿಕೇರಿ: ಕೊಡಗಿಯ ಪೊನ್ನಂಪೇಟೆ ಅರಣ್ಯ ಇಲಾಖೆ ವ್ಯಾಪ್ತಿಯ ಕಳತ್ಮಾಡು ಗ್ರಾಮದ ಅಡಿಕೆ ತೋಟದಲ್ಲಿ ಕಾಡಾನೆಯೊಂದು ಶವವಾಗಿ ಪತ್ತೆಯಾಗಿದೆ. ಗ್ರಾಮದ ಜಾಸ್ಮಿನ್ ಎಂಬುವವರ ಅಡಿಕೆ ಗದ್ದೆಯಲ್ಲಿ ಆನೆಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು …

Stay Connected​
error: Content is protected !!