Mysore
27
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ. ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ …

ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು. ಈ ಹಿನ್ನೆಲೆಯಲ್ಲಿ ಯಾವುದೇ …

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 …

ಮಡಿಕೇರಿ: ಭಾರತದ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾದದ್ದು ಕೊಡಗು ಜಿಲ್ಲೆಯಿಂದ. 1837 ರಲ್ಲಿ ನಡೆದ ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ. ಆಗ ಸುಳ್ಯ ಪ್ರದೇಶವು ಕೊಡಗು ಜಿಲ್ಲೆಗೆ ಸೇರಿತ್ತು ಎಂದು ಜಿಲ್ಲೆಯ ಹಿರಿಯ ಸಾಹಿತಿ ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ …

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್‌ ಮೂಲಕ …

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ …

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ(ಆ.8) ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸು ನೀಗಿದ್ದಾನೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಮತ್ತು …

ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ ಮುಂಭಾಗ ಈ ಘಟನೆ ನಡೆದಿದ್ದು, ಆನೆ ದಾಳಿಗೆ ಓಮ್ನಿ ಮುಂಭಾಗ ನಜ್ಜು ಗುಜ್ಜಾಗಿದೆ. …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ …

ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು ನೀಡದ ಪ್ರಕೃತಿ ಯಮ ಸ್ವರೂಪಿಯಾಗಿ ಮಾನವನ ಮೇಲೆ ಎರಗಿತು. ಈ ಭೀಕರ ಭೂಕುಸಿತ …

Stay Connected​
error: Content is protected !!