Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ …

ಕೊಡಗು:  ಕೊಡಗಿನಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವಾರಾಂತ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಸಂಜೆಯ ವೇಳೆಗೆ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಮೂಲಕ …

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ ಜಿಲ್ಲಾಡಳಿತ ಇಲ್ಲಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು. ಸಭೆ ಉದ್ದೇಶಿಸಿ ಮಾತನಾಡಿದ ಅವರು, ನನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನಾನು ಹೇಳಿದಂತೆ, …

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …

ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್‌ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು …

Stay Connected​
error: Content is protected !!