Mysore
18
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್‌ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು …

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ. ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ …

ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗಿದೆ. ಹಾಗೆಯೇ ಮುಂದಿನ …

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ …

ಮಡಿಕೇರಿ: ಇಲ್ಲಿ ಶನಿವಾರ(ಜು.7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಒಂದೂ ಮಾತನಾಡದೇ ಸಭೆಯುದ್ದಕ್ಕೂ ಮೌನವಾಗಿಯೇ ಕುಳಿತಿದ್ದರು. ಸಭೆಯಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ಎನ್.ಎಸ್‌ ಭೋದರಾಜು ಹಾಗೂ ಶಾಸಕ …

ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್‌ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ …

ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ …

ಕೊಡಗು: ಕರ್ನಾಟಕದಲ್ಲಿ ಮುಂಗಾರು ಮಳೆಯಿಂದಾಗಿ ಚಿಕ್ಕಪುಟ್ಟ ಜಲಾಶಯಗಳಿಗೂ ಜೀವ ಕಳೆ ಬಂದಿದೆ. ಕೊಡಗಿನ ಚಿಕ್ಲಿಹೊಳೆ ಕೂಡ ಅದರಲ್ಲಿ ಒಂದಾಗಿದೆ. ಕಾವೇರಿ ಕಣಿವೆಯ ಚಿಕ್ಕ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ. ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ …

ಕೊಡಗು: ಕರ್ನಾಟಕದ ಕಾಶ್ಮೀರಾ ಕೊಡಗಿಗೆ ಮಳೆಗಾಲದಲ್ಲಿ ಎಲ್ಲಿಲ್ಲದ ಜನ ಬರುತ್ತಾರೆ. ಕೊಡಗಿನ ರಮಣೀಯ ಸೌಂದರ್ಯವನ್ನು ಸವಿಯುವ ಮೂಲಕ ಅಲ್ಲಿ ಮೈದುಂಬಿ ಹರಿಯುವ ನದಿ ತೊರೆ, ತೀರಗಳನ್ನು ಒಮ್ಮೆಲೆ ನೋಡಲು ಜನ ಸಾಗರವೇ ಉಕ್ಕಿ ಬರುವುದುಂಟು. ಝರಿಯಾಗಿ ಹರಿಯುವ ಹಲವು ತೊರೆ, ಜಲಪಾತಗಳಿಂದ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು, ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಕೊಡಗು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 775 ಮಿ.ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 260.71 ಮಿ.ಮೀ …

Stay Connected​
error: Content is protected !!