ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬಂದಿಳಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನರ ಜೊತೆ ಜಿಲ್ಲಾಡಳಿತ ಮಳೆಗಾಲದ ಸವಾಲುಗಳನ್ನು ಎದುರಿಸಲು …










