ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ. ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ …










