Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಕೊಡಗು

Homeಕೊಡಗು

ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, …

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್‌ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …

ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ …

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ …

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ ಅವರು ಒಂದು ಜಾತಿಗೆ …

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ …

Stay Connected​
error: Content is protected !!