ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …
ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ವಿರಾಜಪೇಟೆ ಭಾಗದಲ್ಲಿ ಮಳೆ ಮತ್ತೆ ಬಿರುಸಿನಿಂದ ಸುರಿದಿದ್ದು, ರಸ್ತೆ ಕುಸಿತದ ಭೀತಿ ಎದುರಾಗಿದೆ. ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ ಬಳಿ ರಸ್ತೆಯ ಒಂದು ಬದಿ ಕುಸಿಯುವ ಹಂತದಲ್ಲಿದೆ. ಹೀಗಾಗಿ ಜಿಲ್ಲಾಡಳಿತ ಇಲ್ಲಿ …
ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನಾ ಸಂಬಂಧ ದಿಶಾ ಸಭೆಯಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಪಡೆದರು. ಸಭೆ ಉದ್ದೇಶಿಸಿ ಮಾತನಾಡಿದ ಅವರು, ನನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನಾನು ಹೇಳಿದಂತೆ, …
ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …
ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …
ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು …
ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್ ಟೆನ್ಷನ್ ಶುರುವಾಗಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ …
ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಹಾಗೆಯೇ ಮುಂದಿನ …
ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ …