ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ …










