Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು ಪ್ರವಾಹದಿಂದ ಮುಳುಗಡೆಯಾಗಿವೆ. 90 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದ್ದು, 4 ಕಡೆ ಕಾಳಜಿ …

ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ. ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ. ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ …

ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ …

ಮಡಿಕೇರಿ: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಶುಕ್ರವಾರ(ಜು.19) ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಸ್ವಕ್ಷೇತ್ರಕ್ಕೆ ತೆರಳಿಸ ಶಾಸಕ ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ …

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ …

ಮಡಿಕೇರಿ: ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ …

ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜಿಗಳಿಗೆ ಇಂದು(ಜು.19)ಸಹ ರಜೆ ಮುಂದುವರೆಸಲಾಗಿದೆ. ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,ಕಾಲೇಜುಗಳಿಗೆ ( ಪದವಿ ಪೂರ್ವ ) …

ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ …

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ ಬ್ರಹ್ಮಗಿರಿ ಬೆಟ್ಟ ಶ್ರೇಣಿಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯ ಉಪನದಿಗಳಾದ ಕನ್ನಿಕೆ, ಸುಜ್ಯೋತಿ …

Stay Connected​
error: Content is protected !!