Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಸಂಬಂಧಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆಯೊಂದು ಶುಕ್ರವಾರ ವರದಿಯಾಗಿದೆ. ಸುಮಾರು 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾ.ಪಂ ವ್ಯಾಪ್ತಿಯ 7ನೇ ಮೈಲು ನಿವಾಸಿ …

ಮಡಿಕೇರಿ : ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಸಂದರ್ಭ ಶಾಸಕರಿಗೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುತ್ತದೆ. …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು. ರಾತ್ರಿಯಿಡೀ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಶೋಭಾಯಾತ್ರೆಯಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ವೊಂದು ನಗರದ ಡಿಸಿಸಿ ಬ್ಯಾಂಕ್ …

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು. ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ …

ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ …

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ಜಿಲ್ಲೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿಲ್ಲ. ಕಾಫಿ ಬೆಳೆಗಾರರ …

ಮಡಿಕೇರಿ : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್ ಟ್ರಿಬ್ಯೂನಲ್ ವಿಮಾ ಕಂಪನಿಗೆ ಆದೇಶಿಸಿದೆ. ಲೋಕ ಅದಾಲತ್ …

Stay Connected​
error: Content is protected !!