Mysore
28
few clouds

Social Media

ಶನಿವಾರ, 10 ಜನವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಮೀಟರ್ ರೀಡರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ. ಬಿಲ್ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಪರಿಣಾಮ ಹಾರಂಗಿ ಜಲಾಶಯ, ಕೆರೆ, ಸೇರಿದಂತೆ ನೀರಿನ ಮೂಲಗಳು ಇನ್ನು ಖಾಲಿ ಖಾಲಿಯಾಗಿದ್ದು, ಮಳೆಯಾಶ್ರಿತ ರೈತರಿಗೆ ಸಂಕಷ್ಟ ಉಂಟಾಗಿದೆ. ಜೂನ್ ಮುಗಿದರೂ ಈ ಬಾರಿ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ …

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ …

ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು …

ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡುವಿನಲ್ಲಿ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ. ನೆನ್ನೆ ರಾತ್ರಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಸುಮಾರು 18 ವರ್ಷದ ಹೆಣ್ಣು ಆನೆ ಬಲಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಕೊಡಗು ಜಿಲ್ಲಾ DFO ಶಿವರಾಮ್ ಬಾಬು,ವಲಯ ಅರಣ್ಯಾಧಿಕಾರಿ ಶಿವರಾಮ್ …

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು,ಆಹಾರ ಅರಸಿ ನಾಡಿಗೆ ಬರುತ್ತಿರುವ ಕಾಡಾನೆಗಳ ದಾಂಧಲೆ ಹೆಚ್ಚಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪುಲಿಯೇರಿ ಗ್ರಾಮದಲ್ಲಿ ನೆನ್ನೆ ರಾತ್ರಿ ಚೋವಂಡ ವಾಸು ಪೊನ್ನಪ್ಪ ಅವರ ತೊಟದಲ್ಲಿನ ಕಾಫಿ,ಹಾಗೂ …

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ …

ಕೊಡಗು : ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹಾಗೂ ವಕೀಲ ಕೃಷ್ಣ ಮೂರ್ತಿ ಕಾರಿನ‌ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಸಹಾತ್‌ ಕೃಷ್ಣ ಮೂರ್ತಿ ಪ್ರಾಣಪಾದಿಂದ ಪರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಚಟ್ಟಳ್ಳಿ ಬಳಿಯ ಅಬ್ಬಿಯಾಲ ಬಳಿ ಈ ಘಟನೆ …

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …

ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ. ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ …

Stay Connected​
error: Content is protected !!