Mysore
20
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ …

ಸೋಮವಾರಪೇಟೆ : ತಾಲ್ಲೂಕಿನ ಅಡಿಯನಾಡೂರು ಗ್ರಾಮದ ಕೃಷಿಕ ಈರಪ್ಪ(60) ಕಾಡಾನೆ ದಾಳಿಯಿಂದ ಮೈತರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ಅರಣ್ಯದಿಂದ ಬಂದ ಕಾಡಾನೆ ಏಕಾಏಕಿ ಈರಪ್ಪ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ …

ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿ ಅಣ್ಣಪ್ಪ …

ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ‌ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ …

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ …

ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …

ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …

ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್‌ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, …

ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು …

ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ …

Stay Connected​
error: Content is protected !!