Mysore
29
broken clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. …

ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್‌ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಸುಮೀತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು …

ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ ಚೇರ್‌ಗಳಿಂದ ಹೊಡೆದಾಡಿಕೊಂಡ ಘಟನೆ ತೀವ್ರ ಉದ್ರಿಕ್ತತೆ ಮೂಡಿಸಿತು. ಘಟನೆ ವಿರಾಜಪೇಟೆ ತಾಲ್ಲೂಕಿನ ಕ್ರೀಡಾಂಗಣದಲ್ಲಿ …

ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್‌ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್‌ ಫೀಡರ್‌, ಶನಿವಾರಸಂತೆ ಪಟ್ಟಣ, ಕೆಆರ್‌ಸಿ ಸರ್ಕಲ್‌, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ …

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ …

thieves arrested

ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ …

ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.‌4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು. ಸಾರ್ವತ್ರಿಕವಾಗಿ ಡಿಸೆಂಬರ್.‌4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. …

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ …

ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ವಿರಾಜಪೇಟೆಗೆ ಒಳಪಡುವ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ …

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು …

Stay Connected​
error: Content is protected !!