ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ …










