ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …










