Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಕೊಡಗು

Homeಕೊಡಗು

ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, …

ಸಿದ್ದಾಪುರ  : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ …

ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು  ಒತ್ತಾಯಿಸಿದ್ದಾರೆ. ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ …

ಮಳೆಯಿಂದ ತೇವಾಂಶ ಹೆಚ್ಚಾಗಿ ನೀರುಪಾಲಾಗುತ್ತಿರುವ ಭತ್ತ: ಗುಣಮಟ್ಟ ಕಳೆದುಕೊಳ್ಳುತ್ತಿರುವ ಕಾಫಿ ಬೆಳೆ ಸೋಮವಾರಪೇಟೆ: ತಾಲೂಕಿನದ್ಯಂತ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಿಂದ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದರೆ. ಅಕಾಲಿಕ ಮಳೆಯು ಭತ್ತದ ಕೃಷಿಯ ಮೇಲೆ ಪ್ರತಿಕೂಲ ಪರಿಣಾಮ …

ಮಡಿಕೇರಿ: ಸೇವಿಸಿದ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಕಾರಣದೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ತಡರಾತ್ರಿ ಸಂಭವಿಸಿದೆ. ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಇತ್ತೀಚೆಗಷ್ಟೆ ಅಧಿಕಾರ ಸ್ವೀಕಾರ ಮಾಡಿರುವ ಡಾ. ಆಕಾಶ್ ಹಾಗೂ …

ಮಡಿಕೇರಿ: ಜಿಲ್ಲಾಸ್ಪತ್ರೆಗೆ ನುಗ್ಗಿ ಕಲಿಕಾ ವೈದ್ಯ ವಿದ್ಯಾರ್ಥಿಗಳ ಬ್ಯಾಗ್, ಬ್ಯಾಗ್‌ನಲ್ಲಿದ್ದ ಹಣ ಹಾಗೂ ಹೊರಾವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಚೋರನನ್ನು ಸೆರೆ ಹಿಡಿಯುವಲ್ಲಿ ಮಡಿಕೇರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮೂರ್ನಾಡು ಹೋಬಳಿಯ ಹೊದ್ದೂರು ಬಳಿಯ ಕಬಡಕೇರಿ …

ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ …

ಮಡಿಕೇರಿ: ಅನಾರೋಗ್ಯದಿಂದ ನಿಧನರಾದ ಜಾರ್ಖಂಡ್‌ನ ರಾಂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ ಯೋಧ ಕೆ.ಕೆ. ಶಿಜು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅರೆಸೇನಾ ಪಡೆ ಯೋಧ ಕೆ.ಕೆ. ಶಿಜು (೪೮) ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಹೃದಯಾಘಾತದಿಂದ ರಾಂಚಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. …

ಮಡಿಕೇರಿ: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುತ್ತದೆ ಎಂದು ರಾಜ್ಯ ಚುನಾವಣೆ ಬಗ್ಗೆ ಮಾಜಿ ಸ್ಪೀಕರ್, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸುಳಿವು ನೀಡಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ೨೩ ಅಥವಾ …

ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಚೆನ್ನಯ್ಯನಕೋಟೆ …

Stay Connected​
error: Content is protected !!