ಕುಶಾಲನಗರ: ಗ್ರಾಮದೇವತೆ ಹಬ್ಬದ ಸಂಭ್ರಮದಲ್ಲಿದ್ದ ಶಿಕ್ಷಕ್ಷರೊಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹೆಬ್ಬಾಲೆ ಗ್ರಾಮದ ಮೊಗಣ್ಣ ಎಂಬುವರ ಪುತ್ರ ಪ್ರಾಥಮಿಕ ಶಾಲಾ ಶಿಕ್ಷಕ ಹೆಚ್.ಎಂ. ಗಿರೀಶ್(42) ಮೃತ ದುರ್ದೈವಿ. ಹೆಬ್ಬಾಲೆಯ ಗ್ರಾಮದೇವತೆ ಶ್ರೀ ಬನಶಂಕರಿ ಅಮ್ಮನ ಉತ್ಸವದ …










