ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಘಟನೆ. ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ ಘಟನೆ. ಅವರೆಗುಂದ ಗ್ರಾಮದಲ್ಲಿ ವಾಸವಾಗಿರುವ ಚಂಗಪ್ಪ ಎಂಬವರು …
ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಘಟನೆ. ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ನಡೆದಿದೆ ಘಟನೆ. ಅವರೆಗುಂದ ಗ್ರಾಮದಲ್ಲಿ ವಾಸವಾಗಿರುವ ಚಂಗಪ್ಪ ಎಂಬವರು …
ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ. ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ …
ಕುಶಾಲನಗರ: ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೊಡಗು ಜಿಲ್ಲೆಯ ಬೇತುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ನಾಗೇಂದ್ರ ಕೆ.ಜಿ. ಅಮಾನತಿಗೆ …
ಕೊಡಗು: ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಮೂರು ಸಾಕಾನೆಗಳ ಶಿಬಿರದಿಂದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ರಾಜ್ಯದ ಶಿಬಿರಗಳಿಂದ ಸಾಕಾನೆಗಳನ್ನು ಸ್ಥಳಾಂತರಿಸುವುದಕ್ಕೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ …
ಮೈಸೂರು/ಮಡಿಕೇರಿ: ಮುಂಗಾರು ಹಂಗಾಮಿನ ಆರಂಭದಲ್ಲಿ ಸುರಿದ ಭಾರಿ ಮಳೆ ಹಾಗೂ ಕೊಯ್ಲಿನ ಸಂದರ್ಭದಲ್ಲಿ ಚಂಡಮಾರುತದಿಂದಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೊಡಗಿನಲ್ಲಂತೂ ಒಂದೆಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದೆಡೆ ಅಕಾಲಿಕ ಮಳೆ ರೈತರನ್ನು ಚಿಂತೆಗೀಡು ವಾಡಿದೆ. …
ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, …
ಸಿದ್ದಾಪುರ : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ …
ಮಡಿಕೇರಿ: ಕ್ರೀಡಾ ಕಲಿಗಳ ನಾಡು ಕೊಡಗು ಜಿಲ್ಲೆಯನ್ನು ವಿಶೇಷ ಕ್ರೀಡಾ ವಲಯವೆಂದು ಘೋಷಿಸುವ ಮೂಲಕ ಕ್ರೀಡಾಪಟುಗಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಕಗ್ಗಟ್‌ನ್ನಾಡ್ ಫ್ಲೈಯಿಂಗ್ ಎಲ್ಬೋಸ್ ಅಸೋಸಿಯೇಷನ್ ವತಿಯಿಂದ …
ಮಳೆಯಿಂದ ತೇವಾಂಶ ಹೆಚ್ಚಾಗಿ ನೀರುಪಾಲಾಗುತ್ತಿರುವ ಭತ್ತ: ಗುಣಮಟ್ಟ ಕಳೆದುಕೊಳ್ಳುತ್ತಿರುವ ಕಾಫಿ ಬೆಳೆ ಸೋಮವಾರಪೇಟೆ: ತಾಲೂಕಿನದ್ಯಂತ ಅಕಾಲಿಕ ಮಳೆ, ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆಯಿಂದ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದರೆ. ಅಕಾಲಿಕ ಮಳೆಯು ಭತ್ತದ ಕೃಷಿಯ ಮೇಲೆ ಪ್ರತಿಕೂಲ ಪರಿಣಾಮ …
ಮಡಿಕೇರಿ: ಸೇವಿಸಿದ ಆಹಾರದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಕಾರಣದೊಂದಿಗೆ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಂಪತಿ ಆಸ್ಪತ್ರೆಗೆ ದಾಖಲಾದ ಘಟನೆ ತಡರಾತ್ರಿ ಸಂಭವಿಸಿದೆ. ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಇತ್ತೀಚೆಗಷ್ಟೆ ಅಧಿಕಾರ ಸ್ವೀಕಾರ ಮಾಡಿರುವ ಡಾ. ಆಕಾಶ್ ಹಾಗೂ …