ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ …
ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ …
ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ …
ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …
ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …
ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, …
ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು …
ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ತಮಿಳುನಾಡಿನವರು ನೀರು ಬಿಡುವಂತೆ ಕೋರ್ಟ್‍ಗೆ ಮನವಿ ಮಾಡಿದ್ದಾರೆ. ಆದರೆ …
ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, …
ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ …
ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ. ತಮ್ಮ …