ಅಗತ್ಯ ಕ್ರಮ ಕೈಗೊಳ್ಳಲು ಮುಂದಾದ ಜಿಲ್ಲಾಡಳಿತ / ಸೋಂಕಿತ ಹಂದಿಗಳ ವಧೆಗೆ ಸೂಚನೆ ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಜ್ವರ ಇರುವುದು ದೃಢಪಟ್ಟಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ …










