ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ದೊರಕದ ಗೃಹಭಾಗ್ಯ: ಒಂದು ವಾರದ ಗಡುವು ನೀಡಿದ ಸಂತ್ರಸ್ತರು ಮಡಿಕೇರಿ: ೨೦೧೮ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಮನೆ ಹಸ್ತಾಂತರಿಸದ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ …
‘ಆಂದೋಲನ’ ಸಂದರ್ಶನದಲ್ಲಿ ಮಡಿಕೇರಿ ನಗರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪೌರಾಯುಕ್ತ ವಿಜಯ ಮಾಹಿತಿ ವರದಿ: ನವೀನ್ ಡಿಸೋಜ ಮಡಿಕೇರಿ: ನಗರದ ರಸ್ತೆ ಹಾಗೂ ಚರಂಡಿ ದುರಸ್ತಿಗೆ ನಗತೋತ್ಥಾನ ೪ನೇ ಹಂತದ ೧೩.೫ ಕೋಟಿ ರೂ. ಅನುದಾನವಿದ್ದು, ಶೀಘ್ರದಲ್ಲೆ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತದೆ …
ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಮುನ್ನೆಚ್ಚರಿಕೆ; ಶಿಥಿಲಾವಸ್ಥೆಯಲ್ಲಿದ್ದ ಸೇತುವೆಗೆ ದುರಸ್ತಿ ಭಾಗ್ಯ ವರದಿ: ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಗುಜರಾತ್ ತೂಗು ಸೇತುವೆ ದುರಂತ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದ ಕಾವೇರಿ ನಿಸರ್ಗಧಾಮದ ತೂಗು ಸೇತುವೆ ದುರಸ್ತಿಗೆ …
ಸೋಮವಾರಪೇಟೆ: ಬೆಂಗಳೂರಿನಲ್ಲಿ ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್ ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …
ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್ ಮಾಡಿರಬೇಕು, ಬಂದಂತಹ …
೩೬ ಕೋಟಿ ರೂ. ವೆಚ್ಚದಲ್ಲಿ ಉಚ್ಚನ್ಯಾಯಾಲಯದ ಶೈಲಿಯಲ್ಲಿ ನಿರ್ಮಾಣ ವರದಿ: ಪುನೀತ್, ಮಡಿಕೇರಿ ಮಡಿಕೇರಿ: ನಗರದ ಹೊರವಲಯದ ವಿದ್ಯಾನಗರದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಇಂದು(ನ.೧೨) ಲೋಕಾರ್ಪಣೆಯ ಭಾಗ್ಯ ಲಭಿಸಿದೆ. ಕಳಕೇರಿ ನಿಡುಗಣೆ ಗ್ರಾಮ ಪಂಚಾಯಿತಿಗೊಳಪಡುವ ಒಟ್ಟು ೪.೬೦ …
ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ …
ಸುಮಾರು ೧೫ ವರ್ಷದ ಹೋರಾಟಕ್ಕೆ ದೊರೆತ ಫಲ: ಕೆಪಿಟಿಸಿಎಲ್‌ನಿಂದ ೧.೫೦ ಎಕರೆ ಜಾಗ ಖರೀದಿ ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ಗಡಿಭಾಗ ಬಾಳೆಲೆ ವ್ಯಾಪ್ತಿಯ ಸುಮಾರು ೧೫ ವರ್ಷಗಳ ವಿದ್ಯುತ್ ಸಮಸ್ಯೆಗೆ ಕಡೆಗೂ ಮುಕ್ತಿ ದೊರೆಯುವ ದಿನಗಳು ಹತ್ತಿರವಾಗಿದ್ದು, ಕೈನಾಟಿಯಲ್ಲಿ ೬೬ ಕೆ.ವಿ. …
ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ …