ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್ ರಾಯ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ತಿತಿಮತಿ ಗ್ರಾಮದಲ್ಲಿ ವಾಸವಾಗಿದ್ದ ಮನಮೋಹನ್ ರಾಯ್, ತಮ್ಮ ಕಾರನ್ನು ಸರ್ವಿಸ್ ಮಾಡಿಸಲೆಂದು …










