Mysore
32
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್  ಮಾಡಿರಬೇಕು, ಬಂದಂತಹ …

೩೬ ಕೋಟಿ ರೂ. ವೆಚ್ಚದಲ್ಲಿ ಉಚ್ಚನ್ಯಾಯಾಲಯದ ಶೈಲಿಯಲ್ಲಿ ನಿರ್ಮಾಣ ವರದಿ:  ಪುನೀತ್, ಮಡಿಕೇರಿ ಮಡಿಕೇರಿ: ನಗರದ ಹೊರವಲಯದ ವಿದ್ಯಾನಗರದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಇಂದು(ನ.೧೨) ಲೋಕಾರ್ಪಣೆಯ ಭಾಗ್ಯ ಲಭಿಸಿದೆ. ಕಳಕೇರಿ ನಿಡುಗಣೆ ಗ್ರಾಮ ಪಂಚಾಯಿತಿಗೊಳಪಡುವ ಒಟ್ಟು ೪.೬೦ …

ಮಡಿಕೇರಿ: ಮಡಿಕೇರಿಯ ಬ್ರೈನೋಬ್ರೈನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು  ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಎರಡು ದಿನಗಳ ಕಾಲ ನಡೆದ ಬ್ರೈನೋಬ್ರೈನ್ ಫೆಸ್ಟ್-೨೦೨೨, ೪೦ನೇ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಕೇವಲ ೩ ನಿಮಿಷ ಸಮಯದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ  …

 ಸುಮಾರು ೧೫ ವರ್ಷದ ಹೋರಾಟಕ್ಕೆ ದೊರೆತ ಫಲ: ಕೆಪಿಟಿಸಿಎಲ್‌ನಿಂದ ೧.೫೦ ಎಕರೆ ಜಾಗ ಖರೀದಿ ಗೋಣಿಕೊಪ್ಪಲು: ದಕ್ಷಿಣ ಕೊಡಗಿನ ಗಡಿಭಾಗ ಬಾಳೆಲೆ ವ್ಯಾಪ್ತಿಯ ಸುಮಾರು ೧೫ ವರ್ಷಗಳ ವಿದ್ಯುತ್ ಸಮಸ್ಯೆಗೆ ಕಡೆಗೂ ಮುಕ್ತಿ ದೊರೆಯುವ ದಿನಗಳು ಹತ್ತಿರವಾಗಿದ್ದು, ಕೈನಾಟಿಯಲ್ಲಿ ೬೬ ಕೆ.ವಿ. …

 ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ …

ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ …

ಮಕ್ಕಳನ್ನು ಸೆಳೆಯಲು ಮುಳ್ಳುಸೋಗೆ ಗ್ರಾ.ಪಂ.ನಿಂದ ವಿಭಿನ್ನ ಪ್ರಯತ್ನ ವರದಿ: ಪುನೀತ್ ಮಡಿಕೇರಿ ಮಡಿಕೇರಿ: ಗೋಡೆಯ ಮೇಲೆ ಕಾಮನ ಬಿಲ್ಲಿನ ಚಿತ್ತಾರ, ಹಬ್ಬಿ ನಿಂತಿರುವ ಹಸಿರಿನ ಬಳ್ಳಿಗಳಲ್ಲಿ ಬಣ್ಣ ಬಣ್ಣದ ಹೂವುಗಳು, ಬೆಟ್ಟ-ಗುಡ್ಡ, ಗರಿಬಿಚ್ಚಿ ಹಾರುವ ಪಕ್ಷಿಗಳ ಕೆಳಗೆ ದಿಟ್ಟಿಸಿ ನೋಡುತ್ತಿರುವ ಸಿಂಹ, …

ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ  ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ. ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ …

ಸೋಮವಾರಪೇಟೆ: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟ ಹಾಗು ಉದ್ದ ಜಿಗಿತ ಸ್ಪರ್ಧೆಯಲ್ಲಿ ಚೌಡ್ಲು ವಿಶ್ವಮಾನವ ಕುವೆಂಪು ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಸ್ಥಾನ …

ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ. ಮಡಿಕೇರಿ …

Stay Connected​
error: Content is protected !!