Mysore
25
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಟ್ಟಗೇರಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸಂಚಿಕೆ ಸಮಿತಿ ಸಂಪಾದಕ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ …

ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ ಹಾಗೂ ಮಧುವಣಗಿತ್ತಿಯಂತೆ ಸಕಲ ಸಿದ್ಧತೆ ಮಾಡಲಾಗಿದೆ. ಕೊರೊನಾ ಕಾರಣಕ್ಕಾಗಿ ಎರಡು ವರ್ಷಗಳಿಂದ ಸರಳವಾಗಿ …

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. …

ಮಡಿಕೇರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಬರಾಜು ಆಗಬೇಕಿದ್ದ ಅಕ್ಕಿಯಲ್ಲಿ ಮಾತ್ರೆ ಗಾತ್ರದ ಪ್ಲಾಸ್ಟಿಕ್ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಮಕ್ಕಳ ದಾಸೋಹದ ಬಿಸಿಯೂಟಕ್ಕೆ ಸರಬರಾಜಾಗುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಣಿಯಂತ ವಸ್ತುಗಳು ಪತ್ತೆಯಾಗಿದ್ದು …

ನಾಟಕ ಪ್ರದರ್ಶನಗಳ ಹೊರತಾಗಿ ಇತ್ತೀಚಿನ ವರ್ಷಗಳಲ್ಲಿ ‘ರಾಜಕೀಯ ಪ್ರಹಸನ’ಗಳಿಂದಲೇ ಸುದ್ದಿಯಾಗುತ್ತಿರುವ ಮೈಸೂರಿನ ರಂಗಾಯಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ ‘ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನಕ್ಕೆ ಕೃತಿಕಾರರಿಂದ ಅನುಮತಿಯನ್ನೇ ಪಡೆಯದೆ ಅಸಹ್ಯಕರವಾಗಿ ತಿರುಚಿ, ವ್ಯಕ್ತಿಗತ ನಿಂದನೆಯನ್ನು …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ. ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು …

ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ  ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ …

6 ಮೇಕೆಗಳನ್ನು ಸಾಯಿಸಿ, ನಾಲ್ಕನ್ನು ಹೊತ್ತೊಯ್ದ ಚಿರತೆಗಳು, ತಾಲ್ಲೂಕಿನಲ್ಲಿ ಮುಂದುವರಿದ ಚಿರತೆ ಹಾವಳಿ ಪಾಂಡವಪುರ: ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ದಾಳಿ ಮಾಡಿರುವ ಚಿರತೆಗಳ ಹಿಂಡು ಆರು ಮೇಕೆಗಳನ್ನು ಸಾಯಿಸಿ, ನಾಲ್ಕು ಮೇಕೆಗಳನ್ನು ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ …

ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೈಕೇರಿಯ ಶ್ರೀ ಭಗವತಿ ದೇವಾಲಯದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ …

ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ 4 ಕ್ಷೇತ್ರ ಕಡಿಮೆ: ೫ ತಾಲ್ಲೂಕು ಪಂಚಾಯಿತಿಗಳ ಪುನರ್ವಿಂಗಡಣೆ ಮಡಿಕೇರಿ: ಸರ್ಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 26 ಜಿ.ಪಂ. ಕ್ಷೇತ್ರಗಳ …

Stay Connected​
error: Content is protected !!