Mysore
27
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಮನೆಯ ಛಾವಣಿಗೆ ಹಾಕಿದ್ದ ಶೀಟ್ ನಡಿ ಸೇರಿಕೊಂಡಿದ್ದ ನಾಗರಹಾವೊಂದನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ದೊಡ್ಡ ಗಾತ್ರದ ನಾಗರಹಾವು ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಶೀಟ್ನಲ್ಲಿ ಆಶ್ರಯ ಪಡೆದಿತ್ತು. …

ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ …

ಮಡಿಕೇರಿ : ಮಡಿಕೇರಿಯಲ್ಲಿರುವ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಚೇರಿಯ ಎಫ್‍ಡಿಎ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುವ ವೇಳೆ ದಾಳಿಯಾಗಿದೆ. ಎಫ್‍ಡಿಎ ಲತಾ ಎಂಬವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸೋಮವಾರಪೇಟೆಯ ಲತೀಫ್ ಎಂಬವರು ಸಬ್ಸಿಡಿಯಲ್ಲಿ …

ದೇವನೂರಿನಲ್ಲಿ ಹುಲಿ ನಿರಂತರ ದಾಳಿಗೆ ೮ ರಾಸುಗಳು ಬಲಿ; ಮಹಿಳೆಯಿಂದ ಅರಣ್ಯ ಇಲಾಖೆಗೆ ಮನವಿ ಗೋಣಿಕೊಪ್ಪಲು: ನಿರಂತರ ಹುಲಿ ದಾಳಿಯಿಂದ ಬಾಳೆಲೆ ಸಮೀಪದ ದೇವನೂರು ಗ್ರಾಮದ ಸ್ವಾತಿ ಕುಟ್ಟ್ಂಯು ಎಂಬವರ ೮ ಜಾನುವಾರುಗಳು ಬಲಿಯಾಗಿದ್ದು, ಸುವಾರು ೨ ಲಕ್ಷ ರೂ.ಗಳಿಗೂ ಅಧಿಕ …

ಸ್ಥಳ ಮತ್ತಷ್ಟು ವಿಸ್ತಾರ; ಅಧಿಕೃತವಾಗಿ ಉದ್ಘಾಟನೆಗೊಳ್ಳದಿದ್ದರೂ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಪುನೀತ್ ಮಡಿಕೇರಿ ಮಡಿಕೇರಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ರಾಜಾಸೀಟ್ ಇದೀಗ ತನ್ನ ಸೊಬಗಿನ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಅಧಿಕೃತವಾಗಿ ಗ್ರೇಟರ್ ರಾಜಾಸೀಟ್ ಉದ್ಘಾಟನೆಗೊಳ್ಳದಿದ್ದರೂ ಕಳೆದ ಅಕ್ಟೋಬರ್ ತಿಂಗಳಿನಿಂದಲೇ ಪ್ರವಾಸಿಗರಿಗೆ …

ಅಕಾಲಿಕ ಮಳೆ, ಕಾರ್ಮಿಕರ ಸಮಸ್ಯೆಯಿಂದ ಕಾಫಿ ಬೆಳೆಗಾರರಿಗೆ ಗಾಯದ ಮೇಲೆ ಬರೆ -ಲಕ್ಷ್ಮಿಕಾಂತ್ ಕೋವಾರಪ್ಪ ಸೋಮವಾರಪೇಟೆ: ಹವಾವಾನ ವೈಫರೀತ್ಯ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಅವಧಿಗೂ ಮುಂಚೆಯೇ ಅರೇಬಿಕಾ ಕಾಫಿ ಹಣ್ಣಾಗಿದ್ದು, ಕೆಲವು ಕಡೆಗಳಲ್ಲಿ ಕಾಫಿ ಕೊಯ್ಲು ಆರಂಭವಾಗಿದೆ. ಸಾಮಾನ್ಯವಾಗಿ ನವೆಂಬರ್ ಕೊನೇ …

  -ಕೆ.ಬಿ. ಶಂಷುದ್ದೀನ್ ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ಚಿತ್ರಮಂದಿರಗಳ ಕೊರತೆಯ ನಡುವೆ ಇದೀಗ ಆನ್‌ಲೈನ್ ಟಿಕೆಟ್ ಮಾರಾಟ ಸಿನಿಪ್ರಿಯರ ಅಸಮಾಧಾನಕ್ಕೆ ಕಾರಣವಾಗಿದೆ. ಚಿತ್ರಮಂದಿರಗಳಲ್ಲಿ ನಿಯಮ ಪಾಲಿಸದೆ ಎಲ್ಲಾ ಟಿಕೆಟ್‌ಗಳನ್ನು ಆನ್‌ಲೈನ್ ಮೂಲಕ ಮಾರಾಟ ಮಾಡುತ್ತಿರುವುದರಿಂದ ಬ್ಲಾಕ್‌ನಲ್ಲಿ ಟಿಕೆಟ್ ಖರೀದಿಸಿ ಸಿನಿಮಾ ನೋಡಬೇಕಾದ …

ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮಹಿಳೆಯರ ಮೃತದೇಹದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24)ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಮಡಿಕೇರಿಯ ವೃದ್ದೆಯೊಬ್ಬರ ಮನೆಗೆ …

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ ಮಾಡುತ್ತೀರಾ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ದೊರಕದ ಗೃಹಭಾಗ್ಯ: ಒಂದು ವಾರದ ಗಡುವು ನೀಡಿದ ಸಂತ್ರಸ್ತರು ಮಡಿಕೇರಿ: ೨೦೧೮ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಮನೆ ಹಸ್ತಾಂತರಿಸದ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ …

Stay Connected​
error: Content is protected !!